‘ಜನರ ಕಷ್ಟ’ಗಳಿಗೆ ಸ್ಥಳದಲ್ಲೇ ಪರಿಹಾರ; ಲಂಚ ಪಡೆಯುವ ಅಧಿಕಾರಿಗಳಿಗೆ ‘DKS’ ಖಡಕ್ ವಾರ್ನಿಂಗ್

ಚನ್ನಪಟ್ಟಣ : “ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ. ರೈತರ ಜಮೀನುಗಳಿಗೆ ಖಾತೆ ಮಾಡಿಕೊಡಲು ಒಂದು ರೂಪಾಯಿ ಲಂಚ ಮುಟ್ಟುವಂತಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ” – ಇದು ಚನ್ನಪಟ್ಟಣದ ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಒಟ್ಟು ಚಿತ್ರಣ. ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. … Continue reading ‘ಜನರ ಕಷ್ಟ’ಗಳಿಗೆ ಸ್ಥಳದಲ್ಲೇ ಪರಿಹಾರ; ಲಂಚ ಪಡೆಯುವ ಅಧಿಕಾರಿಗಳಿಗೆ ‘DKS’ ಖಡಕ್ ವಾರ್ನಿಂಗ್