ಈ ದಿನಾಂಕದಂದು ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಸಂಚಾರ 30 ನಿಮಿಷ ವಿಳಂಬ
ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ರೈಲ್ವೆ ಕಾಮಗಾರಿಯ ಹಿನ್ನಲೆಯಲ್ಲಿ ಮೈಸೂರು ಟು ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಗಾಡಿಯ ಸಂಚಾರವನ್ನು ಮರುನಿಗದಿ / ನಿಯಂತ್ರಣ ಮಾಡಲಾಗಿದೆ. ಈ ಕುರಿತಂತೆ ಮೈಸೂರಿನ ನೈರುತ್ಯ ರೈಲ್ವೆಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ವಿಭಾಗದ ಹೊಸ ಅಗ್ರಹಾರ ಮತ್ತು ಅಕ್ಕಿಹೆಬ್ಬಾಳು ಯಾರ್ಡುಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾರ್ಯಗಳ ಹಿನ್ನೆಲೆ, ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ … Continue reading ಈ ದಿನಾಂಕದಂದು ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಸಂಚಾರ 30 ನಿಮಿಷ ವಿಳಂಬ
Copy and paste this URL into your WordPress site to embed
Copy and paste this code into your site to embed