Crime News: ಮಂಗಳೂರಲ್ಲಿ ನಿಷೇಧಿತ ‘MDMA ಮಾದಕ ವಸ್ತು’ ಸಾಗಿಸುತ್ತಿದ್ದ ಓರ್ವ ಆರೋಪಿ ಅರೆಸ್ಟ್

ಮಂಗಳೂರು: ನಗರದಲ್ಲಿ ಆಟೋವೊಂದರಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡೋದಕ್ಕೆ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಕೊಂಡೊಯ್ಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಆಟೋ ಮೂಲಕ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಮೊಹಮ್ಮದ್ ಅಬ್ದುಲ್ ಜಲೀಲ್ ಎಂಬಾತ ಕೊಂಡೊಯ್ದಿದ್ದನು. ಈ ವಿಷಯ ಸಿಸಿಬಿ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಇಂದು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿಯೇ ಜಲೀಲ್ ನನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮೊಹಮ್ಮದ್ ಅಬ್ದುಲ್ … Continue reading Crime News: ಮಂಗಳೂರಲ್ಲಿ ನಿಷೇಧಿತ ‘MDMA ಮಾದಕ ವಸ್ತು’ ಸಾಗಿಸುತ್ತಿದ್ದ ಓರ್ವ ಆರೋಪಿ ಅರೆಸ್ಟ್