ಕೊಪ್ಪಳ ನಗರಸಭೆ ಅಧಿಕಾರಿಗಳ ‘ನಿರ್ಲಕ್ಷ’ : ಚರಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
ಕೊಪ್ಪಳ : ಮನೆಯ ಮುಂದೆ ಆಟವಾಡುತ್ತಿದ್ದ ಒಂದುವರೆ ವರ್ಷದ ಹೆಣ್ಣು ಮಗುವೊಂದು ತೆರೆದಿದ್ದ ಚರಂಡಿಗೆ ಬಿದ್ದು ಸಾವನನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಎಪಿಎಂಸಿ ಹಮಾಲರ ಕಾಲೋನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. BREAKING : ದೆಹಲಿಯ 4, ಹರಿಯಾಣದ 1 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ AAP! ಹಮಲರ ಕಾಲೋನಿಯ ಪಂಪಾವತಿ ಹಾಗೂ ಅಕ್ಕಮ್ಮ ದಂಪತಿ ಪುತ್ರಿ ಪವಿತ್ರ ಎಂದು ಹೇಳಲಾಗುತ್ತಿದ್ದು. ಬೆಳಿಗ್ಗೆ ಆಟ ಆಡುತ್ತಿದ್ದ ಸಂದರ್ಭದಲ್ಲಿ ಮನೆಯ ಮುಂದಿನ ಚರಂಡಿಗೆ ಮಗು ಪವಿತ್ರ ಬಿದ್ದಿದೆ. ಈ … Continue reading ಕೊಪ್ಪಳ ನಗರಸಭೆ ಅಧಿಕಾರಿಗಳ ‘ನಿರ್ಲಕ್ಷ’ : ಚರಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
Copy and paste this URL into your WordPress site to embed
Copy and paste this code into your site to embed