BIG NEWS: ಖಾಸಗಿ ಉದ್ದಿಮೆಗಳ ‘ಮಹಿಳಾ ನೌಕರ’ರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವಂತ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೂ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆ ಹೊರಡಿಸಲಾಗಿದೆ. ಅದರಲ್ಲಿ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು … Continue reading BIG NEWS: ಖಾಸಗಿ ಉದ್ದಿಮೆಗಳ ‘ಮಹಿಳಾ ನೌಕರ’ರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ