ಗೋವಾದ ಕಲಂಗುಟ್ ಬೀಚ್ ನಲ್ಲಿ ದೋಣಿ ಮುಳುಗಿ ಓರ್ವ ಸಾವು, 13 ಜನರ ರಕ್ಷಣೆ

ಪಣಜಿ: ಗೋವಾದ ಕಲಂಗುಟ್ ಬೀಚ್ನಲ್ಲಿ ದೋಣಿ ಮಗುಚಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 13 ಜನರನ್ನು ರಕ್ಷಿಸಲಾಗಿದೆ. ಕಾರ್ಯಾಚರಣೆಯಲ್ಲಿ 13 ಜನರನ್ನು ರಕ್ಷಿಸಲಾಗಿದ್ದು, ಅವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. “ಕಲಂಗುಟ್ ಬೀಚ್ನಲ್ಲಿ ದೋಣಿ ಮಗುಚಿ ಬಿದ್ದಿದೆ… ಘಟನೆಯಲ್ಲಿ ನಾವು 13 ಜನರನ್ನು ರಕ್ಷಿಸಿದ್ದೇವೆ. ನಿಖರವಾದ ಜನರ ಸಂಖ್ಯೆ ನಮಗೆ ತಿಳಿದಿಲ್ಲ. ಆದರೆ ದೋಣಿಯ ಅಡಿಯಲ್ಲಿ ಸಿಲುಕಿದ್ದ ಒಂದೇ ಕುಟುಂಬದ ಸುಮಾರು 6 ಜನರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ… ಘಟನೆಗೆ ಕಾರಣವೇನೆಂದು ನಮಗೆ ತಿಳಿದಿಲ್ಲ. ಆ 6 … Continue reading ಗೋವಾದ ಕಲಂಗುಟ್ ಬೀಚ್ ನಲ್ಲಿ ದೋಣಿ ಮುಳುಗಿ ಓರ್ವ ಸಾವು, 13 ಜನರ ರಕ್ಷಣೆ