ದೆಹಲಿಯ ಆದಾಯ ತೆರಿಗೆ ಕಚೇರಿಯಲ್ಲಿ ಅಗ್ನಿ ಅವಘಡ: ಓರ್ವ ಸಜೀವ ದಹನ, 7 ಮಂದಿ ರಕ್ಷಣೆ | Delhi

ನವದೆಹಲಿ: ರಾಷ್ಟ್ರ ರಾಜಧಾನಿಯ ಐಟಿಒ ಪ್ರದೇಶದ ಕೇಂದ್ರ ಕಂದಾಯ ಕಟ್ಟಡದಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಒಟ್ಟು 21 ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಕಟ್ಟಡದಿಂದ ಏಳು ಜನರನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಯ ಸಮಯದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. 46 ವರ್ಷದ ಪುರುಷ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಗಿದೆ. ಹಳೆಯ ಪೊಲೀಸ್ ಪ್ರಧಾನ ಕಚೇರಿಯ ಎದುರಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. … Continue reading ದೆಹಲಿಯ ಆದಾಯ ತೆರಿಗೆ ಕಚೇರಿಯಲ್ಲಿ ಅಗ್ನಿ ಅವಘಡ: ಓರ್ವ ಸಜೀವ ದಹನ, 7 ಮಂದಿ ರಕ್ಷಣೆ | Delhi