BREAKING NEWS: ಬಳ್ಳಾರಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಬಾಲಕಿ ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬಳ್ಳಾರಿ: ಚರಂಡಿ ನೀರು ಕುಡಿಯುವ ನೀರಿನ ಜೊತೆ ಸೇರಿದಂತ ನೀರನ್ನೇ ಕುಡಿದ ಪರಿಣಾಮ, ಓರ್ವ ಬಾಲಕಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ ವಾಂತಿ-ಬೇಧಿ ಕಾಣಿಸಿಕೊಂಡು ಚಿಕಿತ್ಸೆ ಫಲಿಸದೇ ಸುಕನ್ಯಾ(10) ಬಾಲಕಿ ಸಾವನ್ನಪ್ಪಿದ್ದಾರೆ. ಅಲ್ಲದೇ 20ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪೆಡಯುತ್ತಿದ್ದಾರೆ. BREAKING NEWS: ಬೆಂಗಳೂರಿನಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ‘ಪೊಲೀಸರ … Continue reading BREAKING NEWS: ಬಳ್ಳಾರಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಬಾಲಕಿ ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ