ಶೀಘ್ರದಲ್ಲಿ ರಾಜ್ಯದ ಓರ್ವ ಐಪಿಎಸ್ ಅಧಿಕಾರಿ ಬಂಧನ: ಹೊಸ ಬಾಂಬ್‌ ಸಿಡಿಸಿದ ಯತ್ನಾಳ್

ಶಿವಮೊಗ್ಗ: ಶೀಘ್ರದಲ್ಲಿ ಓರ್ವ ಐಪಿಎಸ್ ಅಧಿಕಾರಿ ಬಂಧನವಾಗಲಿದೆ ಅಂತ ಹೊಸ ಬಾಂಬ್‌ ಅನ್ನು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್‌ ಅವರು ಸಿಡಿಸಿದ್ದಾರೆ. ಅವರು .ಶಿವಮೊಗ್ಗದಲ್ಲಿಂದು ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಸ್ವಯಂ ಘೋಷಿಸಿತ ಲಿಂಗಾಯತ ನಾಯಕರೊಬ್ಬರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಮೀಸಲಾತಿಗೆ ಅಡ್ಡ ಹಾಕಿದ್ದಾರೆ ಅಂತ ಕಿಡಿಕಾರಿದರು. ಇನ್ನೂ ನಾನು ಮಂತ್ರಿ ಆಗುವುದಕ್ಕೆ, ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ ಆಗುವುದಕ್ಕೆ ಸ್ವಾಮೀಜಿಯಿಂದ ಲಾಬಿ ಮಾಡಲ್ಲ. ನನ್ನ ಸೋಲಿಸಲು ಕೆಲವರು ವಿಜಯಪುರಕ್ಕೆ ಬಹಳ ಹಣ … Continue reading ಶೀಘ್ರದಲ್ಲಿ ರಾಜ್ಯದ ಓರ್ವ ಐಪಿಎಸ್ ಅಧಿಕಾರಿ ಬಂಧನ: ಹೊಸ ಬಾಂಬ್‌ ಸಿಡಿಸಿದ ಯತ್ನಾಳ್