BREAKING: ಜಮ್ಮ-ಕಾಶ್ಮೀರದದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಓರ್ವ ಕನ್ನಡಿಗ ಬಲಿ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಉಗ್ರರ ಅಟ್ಟಹಾಸ ಮೆರೆದಿದ್ದರು. ಇಂದು ನಡೆದಂತ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಕನ್ನಡಿಗನೊಬ್ಬ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿದ್ದಂತ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬುವರು ಪತ್ನಿ ಹಾಗೂ ಮಗನೊಂದಿಗೆ ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆಯಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಭಯೋತ್ಪಾದಕರು ನಡೆಸಿದಂತ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ವಿಜಯನಗರದ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರ ಪತ್ನಿ … Continue reading BREAKING: ಜಮ್ಮ-ಕಾಶ್ಮೀರದದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಓರ್ವ ಕನ್ನಡಿಗ ಬಲಿ