BIG UPDATE: ಚಿಕ್ಕಬಳ್ಳಾಪುರದಲ್ಲಿ ‘ಶಾಲಾ ಕ್ರೀಡಾಕೂಟ’ದ ವೇಳೆ ‘ವಿದ್ಯುತ್ ಅವಘಡ’: ಓರ್ವ ಸಾವು, 18 ಜನರಿಗೆ ಗಾಯ
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ಖಾಸಗಿ ಶಾಲೆಯೊಂದರಲ್ಲಿ ಶಾಲಾ ಕ್ರೀಡಾಕೂಟದ ವೇಳೆಯಲ್ಲಿ ವಿದ್ಯುತ್ ಶಾಕ್ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದರೇ, 13 ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ದಿನಾಂಕ: 10.022024ರ ಇಂದು ಮಧ್ಯಾಹ್ನ ಸುಮಾರು 2.00 ಗಂಟೆ ಸಮಯದಲ್ಲಿ ಗೌರಿಬಿದನೂರು ನಗರದ ಶ್ರೀ ರಾಮಕೃಷ್ಣ ಶಾರದದೇವಿ ವಿದ್ಯಾಮಂದಿರ ಶಾಲೆಯಲ್ಲಿ ಈ ದಿನ ಶಾಲಾ ಮಕ್ಕಳ ಪೋಷಕರಿಗೆ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮೈದಾನದಲ್ಲಿ ಪೆಂಡಾಲ್ ಹಾಕಿ ಚೇರ್ ಹಾಕಿದ್ದು … Continue reading BIG UPDATE: ಚಿಕ್ಕಬಳ್ಳಾಪುರದಲ್ಲಿ ‘ಶಾಲಾ ಕ್ರೀಡಾಕೂಟ’ದ ವೇಳೆ ‘ವಿದ್ಯುತ್ ಅವಘಡ’: ಓರ್ವ ಸಾವು, 18 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed