ರಾಯಚೂರಲ್ಲಿ ಅಂತ್ಯ ಸಂಸ್ಕಾರದ ವೇಳೆಯೇ 2 ಗುಂಪುಗಳ ನಡುವೆ ಗಲಾಟೆ: ಓರ್ವ ಸಾವು, 8 ಮಂದಿ ಸ್ಥಿತಿ ಗಂಭೀರ
ರಾಯಚೂರು: ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಅಂತ್ಯಸಂಸ್ಕಾರದ ವೇಳೆಯಲ್ಲೇ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಕೈಕೈ ಮಿಲಾಯಿಸಿ ಎರಡು ಗುಂಪುಗಳು ಬಡಿದಾಡಿಕೊಂಡ ಪರಿಣಾಮ, ಓರ್ವ ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ತಾಲ್ಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ 2 ಗುಂಪುಗಳ ನಡುವೆ ಗಲಾಟೆಯಾಗಿದೆ. ಭಾನುವಾರ ನಡೆದಂತ ಗಲಾಟೆಯಲ್ಲಿ ಭೀಮೇಶ ನಾಯಕ(38) ಎಂಬುವರು ಸಾವನ್ನಪ್ಪಿದ್ದಾರೆ. ರಾಮಲಮ್ಮ, ಅಲಾರಿ ನಾಯಕ್, ದೋಳಯ್ಯ ಸೇರಿದಂತೆ 8 ಮಂದಿ ಹೊಡೆದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಸಮೀಪದ … Continue reading ರಾಯಚೂರಲ್ಲಿ ಅಂತ್ಯ ಸಂಸ್ಕಾರದ ವೇಳೆಯೇ 2 ಗುಂಪುಗಳ ನಡುವೆ ಗಲಾಟೆ: ಓರ್ವ ಸಾವು, 8 ಮಂದಿ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed