ಬೆಳಗಾವಿ: ಜಿಲ್ಲೆಯಲ್ಲಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ತೋರಿಸಿ ಅಂತ ಕೇಳಿದ್ದಕ್ಕೆ ಮುಸುಕುಧಾರಿಯೊಬ್ಬ ಚಾಕುವಿನಿಂದ ಐವರಿಗೆ ಇರಿದು ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಓರ್ವ ಸಾನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯ ಖಾನಾಪುರ ತಾಲೂಕಿನ ಲೊಂಡ ಬಳಿಯಲ್ಲಿ ಪಾಂಡಿಚೇರಿ-ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಟಿಕೆಟ್ ಕೇಳಿದಂತ ಟಿಸಿ ಮೇಲೆ ಚಾಕುವಿನಿಂದ ಹಲ್ಲೆಗೆ ಮುಸುಕುಧಾರಿಯೊಬ್ಬ ಮುಂದಾದನು. ಇದನ್ನು ತಡೆಯೋದಕ್ಕೆ ಟ್ರೇನ್ ಅಟೆಂಡರ್ ದೇವಋಷಿ ವರ್ಮಾ ಮುಂದಾಗಿದ್ದಾನೆ. ಈ ವೇಳೆ ಮುಸುಕುಧಾರಿಯೊಬ್ಬ ಆತನ ಮೇಲೆ ಚಾಕುವಿನಿಂದ … Continue reading BIG UPDATE: ಬೆಳಗಾವಿಯಲ್ಲಿ ಚಾಲುಕ್ಯ ಎಕ್ಸ್‌ಪ್ರೆಸ್‌ನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed