ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿನ ಮಾತಾ ವೈಷ್ಣೋ ದೇವಿ ದೇವಸ್ಥಾನದ ಪಾದಚಾರಿ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ.
ಈ ಘಟನೆ ಸೋಮವಾರ ನಡೆದಿದೆ. ಘಟನಾ ಸ್ಥಳದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವೀಡಿಯೋದಲ್ಲಿ ವೈಷ್ಣೋ ದೇವಿ ದೇವಸ್ಥಾನದ ಮುಂಭಾಗದಲ್ಲಿರುವಂತ ಪಾದಚಾರಿ ಮಾರ್ಗದಲ್ಲಿ ಭೂಕುಸಿತದ ಅವಶೇಷಗಳು ಕುಸಿದು ಬಿದ್ದಿರುವುದನ್ನು ತೋರಿಸುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Landslide hits Mata Vaishno Devi track in Katra, Jammu and Kashmir.
One dead, another injured. #JammuAndKashmir pic.twitter.com/P1rutIF0Ya
— Vani Mehrotra (@vani_mehrotra) September 2, 2024
BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!
ಸಾರ್ವಜನಿಕರೇ ಗಮನಿಸಿ : `ಆಧಾರ್ ಕಾರ್ಡ್’ ಉಚಿತ ಅಪ್ ಡೇಟ್ ಗೆ ಸೆ.14 ಕೊನೆಯ ದಿನ!