BREAKING NEWS: ನೆಲಮಂಗಲ ಬಳಿಯಲ್ಲಿ ಕಾರು ಪಲ್ಟಿ: ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಟಾಟಾ ಸುಮೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಡೆದಿದೆ. BREAKING NEWS: ಉಪ ರಾಷ್ಟ್ರಪತಿ ಚುನಾವಣೆ: ಮತದಾನ ಮುಕ್ತಾಯ, ಶೀಘ್ರದಲ್ಲೇ ಮತ ಎಣಿಕೆ ಆರಂಭ | Vice-Presidential election ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಳ ಬಳಿಯಲ್ಲಿ ಟಾಟಾ ಸುಮೋ ಪಲ್ಟಿಯಾದ ಪರಿಣಾಮ, ಕಾರಿನಲ್ಲಿದ್ದಂತ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ ಇತರೆ ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ … Continue reading BREAKING NEWS: ನೆಲಮಂಗಲ ಬಳಿಯಲ್ಲಿ ಕಾರು ಪಲ್ಟಿ: ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ