BREAKING: ಚಿಕ್ಕಬಳ್ಳಾಪುರದಲ್ಲಿ ‘ಶಾಲಾ ಕ್ರೀಡಾಕೂಟ’ದ ವೇಳೆ ‘ವಿದ್ಯುತ್ ಅವಘಡ’: ಓರ್ವ ಸಾವು, ಹಲವರಿಗೆ ಗಾಯ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಾಲಾ ಕ್ರೀಡಾಕೂಟದಲ್ಲಿ ಉಂಟಾದಂತ ಭೀಕರ ವಿದ್ಯುತ್ ಅವಘಡದಿಂದಾಗಿ ಓರ್ವ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರೋ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ ಶಾಲಾ ಕ್ರೀಢಾಕೂಟವನ್ನು ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ವಿದ್ಯುತ್ ಅವಘಡ ಉಂಟಾಗಿ, ಓರ್ವ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶಾಲಾ ಕ್ರೀಡಾಕೂಟದಲ್ಲಿ ಮೃತಪಟ್ಟಂತ ವ್ಯಕ್ತಿಯನ್ನು ನಾಗೇನಹಳ್ಳಿಯ ನಿವಾಸಿ ರಾಘವೇಂದ್ರ ಎಂಬುದಾಗಿ ಗುರುತಿಸಲಾಗಿದೆ. ಗಾಯಗೊಂಡಿರುವಂತ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ … Continue reading BREAKING: ಚಿಕ್ಕಬಳ್ಳಾಪುರದಲ್ಲಿ ‘ಶಾಲಾ ಕ್ರೀಡಾಕೂಟ’ದ ವೇಳೆ ‘ವಿದ್ಯುತ್ ಅವಘಡ’: ಓರ್ವ ಸಾವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed