ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸರಣಿ ಸ್ಫೋಟ, ಓರ್ವ ಸಾವು, ಹಲವು ಮಂದಿಗೆ ಗಾಯ

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಗುರುವಾರ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಸೇರಿದಂತೆ ಪ್ರಕ್ಷುಬ್ಧ ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಇಒ ನ್ಯೂಸ್ ವರದಿ ಮಾಡಿದೆ. ಕ್ವೆಟ್ಟಾದ ಸ್ಪಿನ್ನಿ ರೋಡ್ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದು, ಸ್ಫೋಟದ ಸ್ವರೂಪವನ್ನು ಕಂಡುಹಿಡಿಯಲಾಗುತ್ತಿದೆ ಎಂದು ವರದಿ ತಿಳಿಸಿದೆ. ನಸೀರಾಬಾದ್ ಮತ್ತು ತುರ್ಬತ್ ಜಿಲ್ಲೆಗಳಲ್ಲಿಯೂ ಸ್ಫೋಟಗಳು ಸಂಭವಿಸಿವೆ. ನಾಸಿರಾಬಾದ್ನಲ್ಲಿ ಹ್ಯಾಂಡ್ ಗ್ರೆನೇಡ್ ಸ್ಫೋಟಗೊಂಡಾಗ ಕನಿಷ್ಠ ಮೂವರು ಗಾಯಗೊಂಡಿದ್ದಾರೆ ಮತ್ತು ತುರ್ಬತ್ನಲ್ಲಿ ಗ್ರೆನೇಡ್ … Continue reading ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸರಣಿ ಸ್ಫೋಟ, ಓರ್ವ ಸಾವು, ಹಲವು ಮಂದಿಗೆ ಗಾಯ