ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯುವುದಾಗಿ ತಿಳಿಸಿದ್ದಾರೆ.
ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.#Medicalcollege@CMofKarnataka @siddaramaiah pic.twitter.com/Hoc55XSCpj
— DIPR Karnataka (@KarnatakaVarthe) September 3, 2024
ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
BIG NEWS : ಏನ್ರಿ ಮೀಡಿಯಾ?…ಎಂದಿದ್ದ ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ಟಿವಿ ಬೇಕೆ ಬೇಕಂತೆ!