Good News: ಜಿಲ್ಲೆಗೊಂದು ‘ವೈದ್ಯಕೀಯ ಕಾಲೇಜು’ ತೆರೆಯಲಾಗುವುದು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯುವುದಾಗಿ ತಿಳಿಸಿದ್ದಾರೆ. ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುವುದು ಎಂದು … Continue reading Good News: ಜಿಲ್ಲೆಗೊಂದು ‘ವೈದ್ಯಕೀಯ ಕಾಲೇಜು’ ತೆರೆಯಲಾಗುವುದು: ಸಿಎಂ ಸಿದ್ಧರಾಮಯ್ಯ