ಕೋಲ್ಕತ್ತಾ : ಚೀನಾದಲ್ಲಿ ಕಾಣಿಸಿಕೊಂಡಿದ್ದಂತ ಹೆಚ್ ಎಂ ಪಿ ವಿ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಎರಡು ಸೇರಿದಂತೆ ದೇಶದ ಇತರೆಡೆ ಒಂದು ಕೇಸ್ ಪತ್ತೆಯಾಗಿದ್ದವು. ಇದೀಗ ಕೋಲ್ಕತ್ತಾದಲ್ಲಿ 5 ತಿಂಗಳ ಹಸುಗೂಸಿಗೆ ಹೆಚ್ ಎಂ ಪಿ ವಿ ವೈರಸ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ನವೆಂಬರ್.12ರಂದು ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ನ್ಯೂಮೋನಿಯಾದಿಂದ ಬಳಲುತ್ತಿದ್ದಂತ 5 ತಿಂಗಳ ಹಸುಳೆ ಚಿಕಿತ್ಸೆ ಕೊಡಿಸಿಕೊಂಡು ಮನೆಗೆ ಕರೆದೊಯ್ಯಲಾಗಿತ್ತು. ಈ ಮಗುವಿಗೂ ಹೆಚ್ ಎಂ ಪಿ ವಿ ವೈರಸ್ ದೃಢಪಟ್ಟಿರುವುದಾಗಿ ವರದಿಯಿಂದ ತಿಳಿದು ಬಂದಿದೆ. ಹೀಗಾಗಿ ಭಾರತದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಅಂದಹಾಗೇ ಬೆಂಗಳೂರಲ್ಲಿ ಇಬ್ಬರಿಗೆ ಹೆಚ್ ಎಂ ಪಿ ವಿ ವೈರಸ್ ದೃಢಪಟ್ಟಿತ್ತು. ಆ ನಂತ್ರ ಗುಜರಾತ್ ನ ಅಹಮಾದಾಬಾದ್ ನಲ್ಲಿನ ಮಗುವೊಂದಕ್ಕೂ ಹೆಚ್ ಎಂ ಪಿ ವಿ ಪತ್ತೆಯಾಗಿತ್ತು. ಈಗ ಕೋಲ್ಕತ್ತಾದಲ್ಲಿ 5 ತಿಂಗಳ ಹಸುಳೆಗೆ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾದಂತೆ ಆಗಿದೆ.
BIG UPDATE : ಕರ್ನಾಟಕದಲ್ಲಿ 2 ‘HMPV’ ಸೋಂಕು ಧೃಡ : ‘ICMR’ ಸ್ಪಷ್ಟನೆ | HMPV VIRUS
‘HMPV ವೈರಸ್’ ಎಂದರೇನು? ಅದರ ಲಕ್ಷಣಗಳು ಯಾವುವು? ಇಲ್ಲಿದೆ ಮಾಹಿತಿ | HMPV virus