BREAKING: ಭಾರತದಲ್ಲಿ ಮತ್ತೊಂದು ‘HMPV ವೈರಸ್’ ಪತ್ತೆ: ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

ಕೋಲ್ಕತ್ತಾ : ಚೀನಾದಲ್ಲಿ ಕಾಣಿಸಿಕೊಂಡಿದ್ದಂತ ಹೆಚ್ ಎಂ ಪಿ ವಿ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಎರಡು ಸೇರಿದಂತೆ ದೇಶದ ಇತರೆಡೆ ಒಂದು ಕೇಸ್ ಪತ್ತೆಯಾಗಿದ್ದವು. ಇದೀಗ ಕೋಲ್ಕತ್ತಾದಲ್ಲಿ 5 ತಿಂಗಳ ಹಸುಗೂಸಿಗೆ ಹೆಚ್ ಎಂ ಪಿ ವಿ ವೈರಸ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ನವೆಂಬರ್.12ರಂದು ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ನ್ಯೂಮೋನಿಯಾದಿಂದ ಬಳಲುತ್ತಿದ್ದಂತ 5 ತಿಂಗಳ ಹಸುಳೆ ಚಿಕಿತ್ಸೆ ಕೊಡಿಸಿಕೊಂಡು ಮನೆಗೆ ಕರೆದೊಯ್ಯಲಾಗಿತ್ತು. ಈ ಮಗುವಿಗೂ ಹೆಚ್ ಎಂ ಪಿ ವಿ ವೈರಸ್ ದೃಢಪಟ್ಟಿರುವುದಾಗಿ … Continue reading BREAKING: ಭಾರತದಲ್ಲಿ ಮತ್ತೊಂದು ‘HMPV ವೈರಸ್’ ಪತ್ತೆ: ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ