‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆಯಿಲ್ಲ: ದಿಗ್ವಿಜಯ್ ಸಿಂಗ್

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರವಾಗುವುದು ಅನುಮಾನ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದರನ್ನು ತಳ್ಳಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದರು. ಸಂವಿಧಾನದಲ್ಲಿ ತಿದ್ದುಪಡಿ ಅಗತ್ಯ ಸೇರಿದಂತೆ ಎರಡು ‘ಒಂದು ರಾಷ್ಟ್ರ, ಒಂದು ಚುನಾವಣೆ’ (ಒಎನ್ಒಇ) ಮಸೂದೆಗಳು ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ … Continue reading ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆಯಿಲ್ಲ: ದಿಗ್ವಿಜಯ್ ಸಿಂಗ್