‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ : ಸಿಎಂ ಮಮತಾ ಬ್ಯಾನರ್ಜಿ
ನವದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದಿದ್ದು, “ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನ ನಾನು ಒಪ್ಪಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಗೆ ತಮ್ಮ ಅಸಮ್ಮತಿಯನ್ನ ವ್ಯಕ್ತಪಡಿಸಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಗುರುವಾರ “ಒಂದು ರಾಷ್ಟ್ರ, ಒಂದು ಚುನಾವಣೆ” ಕುರಿತ ಉನ್ನತ ಮಟ್ಟದ ಸಮಿತಿಗೆ … Continue reading ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ : ಸಿಎಂ ಮಮತಾ ಬ್ಯಾನರ್ಜಿ
Copy and paste this URL into your WordPress site to embed
Copy and paste this code into your site to embed