ಹುಬ್ಬಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಾಲ್ವರು ಕಾರ್ಮಿಕರು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಓರ್ವ ಕಾರ್ಮಿಕ ಸವಣ್ಣಪ್ಪಿದ್ದಾನೆ.
ಹೌದು ಕಾರ್ಮಿಕರು ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡಿ ಮಲಗಿದ್ದರು. ಈ ವೇಳೆ ಅವರು ಮಲಗಿದ್ದ ಜಾಗದಲ್ಲಿ ಆಕ್ಸಿಜನ್ ಕೊರತೆ ಹಿನ್ನೆಲೇ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.








