ನಟ ವಿಜಯ್ Rally ವೇಳೆಯಲ್ಲೇ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವು | Actor Vijay Rally
ತಮಿಳುನಾಡು: ಶುಕ್ರವಾರ ತಮಿಳುನಾಡಿನ ಸೇಲಂನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಬಿಸಿಲಿನ ಹೊಡೆತದಿಂದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಆ ವ್ಯಕ್ತಿಯ ಸಾವಿಗೆ ಪ್ರಮುಖ ಕಾರಣ ನಿರ್ಜಲೀಕರಣ. ಮೃತ ವ್ಯಕ್ತಿ ಹೃದಯ ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಗರಿಷ್ಠ ಮಿತಿ 5,000 ಇದ್ದರೂ ಟಿವಿಕೆ ಸಂಘಟಕರು 7,000 ಕ್ಕೂ ಹೆಚ್ಚು ಜನರನ್ನು ಸ್ಥಳಕ್ಕೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರು ಎಂದು ಪೊಲೀಸ್ ಮೂಲಗಳು ಇಂಡಿಯಾ ಟುಡೇಗೆ … Continue reading ನಟ ವಿಜಯ್ Rally ವೇಳೆಯಲ್ಲೇ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವು | Actor Vijay Rally
Copy and paste this URL into your WordPress site to embed
Copy and paste this code into your site to embed