ಚಿತ್ರದುರ್ಗ: ಜಿಲ್ಲೆಯಲ್ಲಿ ಮನೆಯ ಮೇಲ್ಛಾವಣಿ ಸರಿ ಮಾಡೋ ಸಂದರ್ಭದಲ್ಲಿ ಕುಸಿದು ಬಿದ್ದ ಪರಿಣಾಮ, ಓರ್ವ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಚಳ್ಳಕೆರೆಯ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ಮುರುಳೀಧರ್ (45) ಎಂಬುವರು ತಮ್ಮ ಮನೆಯ ಮೇಲ್ಛಾವಣಿ ಸರಿ ಮಾಡೋದಕ್ಕೆ ಮನೆ ಮೇಲೆ ಹತ್ತಿದ್ದರು.
ಮನೆಯ ಮೇಲ್ಛಾವಣಿ ದುರಸ್ಥಿ ವೇಳೆಯಲ್ಲಿ ಕುಸಿದ ಪರಿಣಾಮ, ಅದರಡಿಯಲ್ಲಿ ಸಿಲುಕಿ ಮುರಳೀಧರ್ ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ನಾಡಪ್ರಭು ಕೆಂಪೇಗೌಡ’ರು ಕನ್ನಡದ ಸ್ವತ್ತು, ಕನ್ನಡಿಗರ ಅಸ್ಮಿತೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ