BREAKING NEWS: ಹಸ್ಕೂರಿನ ಪ್ರಸಿದ್ಧ ‘ಮದ್ದೂರಮ್ಮ ಜಾತ್ರೆ’ಯಲ್ಲಿ ತೇರು ಉರುಳಿ ಬಿದ್ದು ಓರ್ವ ವ್ಯಕ್ತಿ ಸಾವು, ಹಲವರಿಗೆ ಗಾಯ | Watch Video

ಬೆಂಗಳೂರು: ಇಲ್ಲಿನ ಆನೇಕಲ್ ನ ಪ್ರಸಿದ್ಧ ಐತಿಹಾಸಿಕ ಹುಸ್ಕೂರಿನ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ಬಳಿಯ ಹುಸ್ಕೂರಿನ ಮದ್ದೂರಮ್ಮ ಜಾತ್ರೆ ತುಂಬಾನೇ ಪ್ರಸಿದ್ಧಿ. ಇಂದು ತೇರು ಎಳೆಯುವಂತ ಸಂದರ್ಭದಲ್ಲಿ ಉರುಳಿ ಬಿದ್ದಿದೆ. ಇದರಿಂದಾಗಿ ಅದರ ಅಡಿಯಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ … Continue reading BREAKING NEWS: ಹಸ್ಕೂರಿನ ಪ್ರಸಿದ್ಧ ‘ಮದ್ದೂರಮ್ಮ ಜಾತ್ರೆ’ಯಲ್ಲಿ ತೇರು ಉರುಳಿ ಬಿದ್ದು ಓರ್ವ ವ್ಯಕ್ತಿ ಸಾವು, ಹಲವರಿಗೆ ಗಾಯ | Watch Video