BREAKIN NEWS : ಸಶಸ್ತ್ರ ಪಡೆಗಳ ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ | One Rank One Pension Revision

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಸಶಸ್ತ್ರ ಪಡೆಗಳ ಪಿಂಚಣಿದಾರರು/ಕುಟುಂಬ ಪಿಂಚಣಿದಾರರ ಪಿಂಚಣಿ ಪರಿಷ್ಕರಣೆಯನ್ನು ಒಂದು ಶ್ರೇಣಿಯ ಒಂದು ಪಿಂಚಣಿ (OROP) ಅಡಿಯಲ್ಲಿ ಅನುಮೋದಿಸಿದೆ. ಇದರಡಿಯಲ್ಲಿ 25 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರಯೋಜನ ಪಡೆಯಲಿದ್ದಾರೆ. ಈ ಸುದ್ದಿ ಈಗ ತಾನೆ ಬಂದಿದೆ. ಹೆಚ್ಚಿನ ಮಾಹಿತಿ ಸಿಕ್ಕ ಕೂಡಲೇ ಟಪ್ ಡೇಟ್ ಮಾಡಲಾಗುವುದು. ಪುನಃ ನಮ್ಮ ಪೇಜಿಗೆ ಭೇಟಿ ನೀಡಿ.