BREAKING: ಕೋಲಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ಸಾಮೀಜಿ ಕೊಲೆ | Swamiji Murder
ಕೋಲಾರ: ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಗಲಾಟೆಯಲ್ಲಿ ಓರ್ವ ಸ್ವಾಮೀಜಿಯನ್ನೇ ಭೀಕರವಾಗಿ ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿ ಬಳಿಯಲ್ಲಿರುವಂತ ಆನಂದ ಮಾರ್ಗ ಆಶ್ರಮದಲ್ಲಿ ಆಚಾರ್ಯ ಧರ್ಮ ಪ್ರಣಾನಂದ ಹಾಗೂ ಆಚಾರ್ಯ ಚಿನ್ಮಯಾನಂದ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಈ ಗಲಾಟೆಯಲ್ಲಿ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯನ್ನು, ಆಚಾರ್ಯ ಧರ್ಮ ಪ್ರಣಾನಂದ ಅವರ ಗುಂಪಿನ ಕಡೆಯವರು ಕೊಲೆ ಮಾಡಿರೋದಾಗಿ ತಿಳಿದು ಬಂದಿದೆ. ಈ ವಿಷಯ … Continue reading BREAKING: ಕೋಲಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ಸಾಮೀಜಿ ಕೊಲೆ | Swamiji Murder
Copy and paste this URL into your WordPress site to embed
Copy and paste this code into your site to embed