ಚಿಕ್ಕಮಗಳೂರಲ್ಲಿ ಶಾಲಾ ವಾಹನ ಪಲ್ಟಿ: ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶಾಲಾ ವಾಹನವೊಂದು ಪಲ್ಟಿಯಾಗಿ ಸಂಭವಿಸಿದಂತ ಭೀಕರ ಅಪಘಾತದಲ್ಲಿ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳಿದ್ದಂತ ಶಾಲಾ ವಾಹನವೊಂದು ಕೈಮರ ಚೆಕ್ ಪೋಸ್ಟ್ ಬಳಿಯಲ್ಲಿ ಮುಂದಿನ ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ವಾಹನದಲ್ಲಿದ್ದಂತ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳು ಶಿಕ್ಷಕರು, ವಿದ್ಯಾರ್ಥಿಗಳನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತಗೊಂಡ … Continue reading ಚಿಕ್ಕಮಗಳೂರಲ್ಲಿ ಶಾಲಾ ವಾಹನ ಪಲ್ಟಿ: ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ