BREAKING: ಯಾದಗಿರಿಯಲ್ಲಿ ‘SSLC ಪರೀಕ್ಷೆ’ಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ: ಓರ್ವ ‘ಶಿಕ್ಷಕ ಅಮಾನತು’
ಯಾದಗಿರಿ: ಜಿಲ್ಲೆಯಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಡಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಂತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಓರ್ವ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 25-03-2024ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು(ಬಾಲಕರ) ಹುಣಸಗಿ ತಾಲೂಕು, ಸುರಪುರದಲ್ಲಿ ನಡೆಯುತ್ತಿದ್ದಂತ ಎಸ್ ಎಸ್ ಎಲ್ ಸಿ ಪ್ರಥಮ ಭಾಷೆ ಪರೀಕ್ಷೆಯ ವೇಳೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯ್ತಿ … Continue reading BREAKING: ಯಾದಗಿರಿಯಲ್ಲಿ ‘SSLC ಪರೀಕ್ಷೆ’ಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ: ಓರ್ವ ‘ಶಿಕ್ಷಕ ಅಮಾನತು’
Copy and paste this URL into your WordPress site to embed
Copy and paste this code into your site to embed