Good News: ಬೆಂಗಳೂರಲ್ಲಿ ಆಸ್ತಿ ತೆರಿಗೆ ‘OTS’ ಕಾಲಾವಕಾಶ 1 ತಿಂಗಳು ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. 13ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದ ಶಿವಕುಮಾರ್ ಅವರು, “ಈವರೆಗೂ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವಾರಿಯಾಗಿ 400 … Continue reading Good News: ಬೆಂಗಳೂರಲ್ಲಿ ಆಸ್ತಿ ತೆರಿಗೆ ‘OTS’ ಕಾಲಾವಕಾಶ 1 ತಿಂಗಳು ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed