ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿ ಪಾವತಿಗೆ ಒಂದು ಬಾರಿ ಪರಿಹಾರ ಯೋಜನೆ ಜಾರಿ: ಅಸಲು ಕಟ್ಟಿದ್ರೆ ಬಡ್ಡಿ ಮನ್ನಾ!
ಬೆಂಗಳೂರು: ನೀರಿನ ಬಿಲ್ ಬಾಕಿ ಪಾವತಿಗೆ ಬಿಡಬ್ಲ್ಯೂಎಸ್ಎಸ್ ಬಿ ವತಿಯಿಂದ ಒಟಿಎಸ್ ಅವಕಾಶ ಕಲ್ಪಿಸಲಾಗಿದ್ದು, ಬಾಕಿ ಇರುವ ನೀರಿನ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲಾಗುವುದು. ಇದರಿಂದ ಬೆಂಗಳೂರು ನಗರದ 11 ಲಕ್ಷ ಗ್ರಾಹಕರಿಗೆ ಅನುಕೂಲವಾಗಲಿದೆ. ಇದರ ಪ್ರಯೋಜನ ಪಡೆಯಬೇಕಾದಲ್ಲಿ ಏಪ್ರಿಲ್ ನಿಂದ ಜೂನ್ ತಿಂಗಳವರೆಗೆ (3 ತಿಂಗಳ ಅವಧಿಯಲ್ಲಿ) ಬಾಕಿ ಇರುವ ನೀರಿನ ಬಿಲ್ ಪಾವತಿಸಬೇಕಾಗಿದೆ. ಬೆಂಗಳೂರು ನಾಗರೀಕರಿಗೆ ಜಲಮಂಡಳಿಯು ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು, … Continue reading ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿ ಪಾವತಿಗೆ ಒಂದು ಬಾರಿ ಪರಿಹಾರ ಯೋಜನೆ ಜಾರಿ: ಅಸಲು ಕಟ್ಟಿದ್ರೆ ಬಡ್ಡಿ ಮನ್ನಾ!
Copy and paste this URL into your WordPress site to embed
Copy and paste this code into your site to embed