ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚಾರ

ಮೈಸೂರು: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ. 06103 ತಿರುನಲ್ವೆಲಿ ಯಿಂದ ಆಗಸ್ಟ್ 18 2025, ಭಾನುವಾರ ಸಂಜೆ 4.20ಕ್ಕೆ ಹೊರಟು ಸೋಮವಾರ ಮಧ್ಯಾಹ್ನ 01.00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ರೈಲು ಸಂಖ್ಯೆ. 06104 ಶಿವಮೊಗ್ಗ ಟೌನ್ ನಿಂದ ಆಗಸ್ಟ್ 18 2025, ಸೋಮವಾರ ಮಧ್ಯಾಹ್ನ 2.20ಕ್ಕೆ ಹೊರಟು ಮಂಗಳವಾರ ಬೆಳಗ್ಗೆ 10.45ಕ್ಕೆ … Continue reading ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚಾರ