ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ಈಶಾನ್ಯ ಗಡಿನಾಡು ರೈಲ್ವೆಯು ಅಸ್ಸಾಂ ರಾಜ್ಯದ ದಿಬ್ರುಗಢ ನಿಲ್ದಾಣದಿಂದ ಹುಬ್ಬಳ್ಳಿಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು (07359) ಸಂಚರಿಸಲಿದೆ. ರೈಲು ಸಂಖ್ಯೆ 07359 ಅಕ್ಟೋಬರ್ 5, 2024 ರಂದು (ಶನಿವಾರ) ಮಧ್ಯಾಹ್ನ 01:30 ಕ್ಕೆ ಅಸ್ಸಾಂ ರಾಜ್ಯದ ದಿಬ್ರುಗಢದಿಂದ ಹೊರಟು, ಅಕ್ಟೋಬರ್ 8, 2024 ರಂದು ಬೆಳಿಗ್ಗೆ 09:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ. ಮಾರ್ಗಮಧ್ಯೆ, ಈ ರೈಲು ನ್ಯೂ ಟಿನ್ಸುಕಿಯಾ, ಮಹರ್ಕಟಿಯಾ, ಸಿಮಲುಗುರಿ ಜಂ., … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ‘ದಿಬ್ರುಘರ್’ನಿಂದ ಹುಬ್ಬಳ್ಳಿಗೆ ಒನ್ ವೇ ಸ್ಪೆಷಲ್ ಎಕ್ಸ್ ಪ್ರೆಸ್ ರೈಲು ಸಂಚಾರ | South Western Railway
Copy and paste this URL into your WordPress site to embed
Copy and paste this code into your site to embed