ಎಸ್ಎಂವಿಟಿ ಬೆಂಗಳೂರಿನಿಂದ ಹೌರಾಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಎಸ್ಎಂವಿಟಿ ಬೆಂಗಳೂರಿನಿಂದ ಹೌರಾಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು, ನೈಋತ್ಯ ರೈಲ್ವೆ ಅಕ್ಟೋಬರ್ 26 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ದಿಂದ ಹೌರಾಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 06288) ಓಡಿಸಲಿದೆ. ಈ ರೈಲು ಅಕ್ಟೋಬರ್ 26 ರಂದು ಎಸ್ಎಂವಿಟಿ ಬೆಂಗಳೂರಿನಿಂದ 21:15 ಗಂಟೆಗೆ ಹೊರಟು, … Continue reading ಎಸ್ಎಂವಿಟಿ ಬೆಂಗಳೂರಿನಿಂದ ಹೌರಾಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು