Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದಲ್ಲಿ ‘LPG ಅಭಾವ’ಕ್ಕೆ ಮೋದಿ-ಟ್ರಂಪ್ ಸ್ನೇಹವೇ ಕಾರಣ: ಸಚಿವ ಬೋಸರಾಜು ಗಂಭೀರ ಆರೋಪ

20/03/2026 2:26 PM

ದಾವಣಗೆರೆ ಉಪ ಚುನಾವಣೆಗೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

20/03/2026 2:24 PM

ಟ್ಯಾಂಕ್ ಏರಿ ಅಬ್ಬರಿಸಿದ ಕಿಮ್ ಜೊಂಗ್ ಉನ್ ಪುತ್ರಿ: ಸೇನಾ ತಾಲೀಮಿನಲ್ಲಿ ಕಿಮ್ ಜೂ ಏ ಸಾಹಸ!

20/03/2026 2:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನಿಂದ ಮುಂಬೈಗೆ ಏಕಮುಖ ವಿಶೇಷ ರೈಲು ಸಂಚಾರದ ವ್ಯವಸ್ಥೆ
KARNATAKA

ಬೆಂಗಳೂರಿನಿಂದ ಮುಂಬೈಗೆ ಏಕಮುಖ ವಿಶೇಷ ರೈಲು ಸಂಚಾರದ ವ್ಯವಸ್ಥೆ

By kannadanewsnow0928/02/2026 2:23 PM

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ (LTT) ಮಾರ್ಚ್ 1 ರಂದು ಒನ್‌ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ.

ರೈಲು ಸಂಖ್ಯೆ 06541 ಎಸ್‌ಎಂವಿಟಿ ಬೆಂಗಳೂರು-ಎಲ್.ಟಿ.ಟಿ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲು ಭಾನುವಾರ (ಮಾರ್ಚ್ 1) ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಡಲಿದೆ. ಇದು ಮರುದಿನ (ಸೋಮವಾರ) ರಾತ್ರಿ 11.30 ಗಂಟೆಗೆ ಮುಂಬೈನ ಎಲ್‌ಟಿಟಿ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಮಾರ್ಗಮಧ್ಯೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ಲೋನಾವಾಲಾ ಹಾಗೂ ಕಲ್ಯಾಣ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲಿನಲ್ಲಿ ಒಟ್ಟು 19 ಬೋಗಿಗಳಿರಲಿವೆ. ಇವುಗಳಲ್ಲಿ 15 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಎಸ್‌ಎಲ್‌ಆರ್ ಬೋಗಿಗಳು ಇರಲಿವೆ. ವಿಶೇಷವೆಂದರೆ, ರೈಲಿನಲ್ಲಿರುವ 2 ಎಸಿ ಬೋಗಿಗಳು ಲಾಕ್ ಮಾಡಿದ (ಬೀಗ ಹಾಕಿದ) ಸ್ಥಿತಿಯಲ್ಲಿರಲಿದ್ದು, ಪ್ರಯಾಣಿಕರ ಬಳಕೆಗೆ ಲಭ್ಯವಿರುವುದಿಲ್ಲ. ಇದು ಸಂಪೂರ್ಣ ಕಾಯ್ದಿರಿಸದ (Unreserved) ರೈಲಾಗಿದ್ದು, ಪ್ರಯಾಣಿಕರು ‘ರೈಲ್ಒನ್’ ಆ್ಯಪ್ ಮೂಲಕ ಅಥವಾ ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು.

Share. Facebook Twitter LinkedIn WhatsApp Email

Related Posts

ದೇಶದಲ್ಲಿ ‘LPG ಅಭಾವ’ಕ್ಕೆ ಮೋದಿ-ಟ್ರಂಪ್ ಸ್ನೇಹವೇ ಕಾರಣ: ಸಚಿವ ಬೋಸರಾಜು ಗಂಭೀರ ಆರೋಪ

20/03/2026 2:26 PM1 Min Read

ದಾವಣಗೆರೆ ಉಪ ಚುನಾವಣೆಗೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

20/03/2026 2:24 PM2 Mins Read

ಮಾರ್ಚ್.21ರಂದು ಈದ್‌ ಪ್ರಾರ್ಥನೆ ಹಿನ್ನಲೆ: ಬೆಂಗಳೂರು ನಗರದಲ್ಲಿ ಈ ಸಂಚಾರ ಬದಲಾವಣೆ

20/03/2026 2:20 PM2 Mins Read
Recent News

ದೇಶದಲ್ಲಿ ‘LPG ಅಭಾವ’ಕ್ಕೆ ಮೋದಿ-ಟ್ರಂಪ್ ಸ್ನೇಹವೇ ಕಾರಣ: ಸಚಿವ ಬೋಸರಾಜು ಗಂಭೀರ ಆರೋಪ

20/03/2026 2:26 PM

ದಾವಣಗೆರೆ ಉಪ ಚುನಾವಣೆಗೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

20/03/2026 2:24 PM

ಟ್ಯಾಂಕ್ ಏರಿ ಅಬ್ಬರಿಸಿದ ಕಿಮ್ ಜೊಂಗ್ ಉನ್ ಪುತ್ರಿ: ಸೇನಾ ತಾಲೀಮಿನಲ್ಲಿ ಕಿಮ್ ಜೂ ಏ ಸಾಹಸ!

20/03/2026 2:20 PM

ಮಾರ್ಚ್.21ರಂದು ಈದ್‌ ಪ್ರಾರ್ಥನೆ ಹಿನ್ನಲೆ: ಬೆಂಗಳೂರು ನಗರದಲ್ಲಿ ಈ ಸಂಚಾರ ಬದಲಾವಣೆ

20/03/2026 2:20 PM
State News
KARNATAKA

ದೇಶದಲ್ಲಿ ‘LPG ಅಭಾವ’ಕ್ಕೆ ಮೋದಿ-ಟ್ರಂಪ್ ಸ್ನೇಹವೇ ಕಾರಣ: ಸಚಿವ ಬೋಸರಾಜು ಗಂಭೀರ ಆರೋಪ

By kannadanewsnow0920/03/2026 2:26 PM KARNATAKA 1 Min Read

ಕೊಪ್ಪಳ: ದೇಶಾದ್ಯಂತ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಅಭಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್…

ದಾವಣಗೆರೆ ಉಪ ಚುನಾವಣೆಗೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

20/03/2026 2:24 PM

ಮಾರ್ಚ್.21ರಂದು ಈದ್‌ ಪ್ರಾರ್ಥನೆ ಹಿನ್ನಲೆ: ಬೆಂಗಳೂರು ನಗರದಲ್ಲಿ ಈ ಸಂಚಾರ ಬದಲಾವಣೆ

20/03/2026 2:20 PM

ಸ್ಟಾಕ್ ಟ್ರೇಡಿಂಗ್ ಹುಚ್ಚು: ಪತ್ನಿ ಹೆಸರಲ್ಲಿ ₹93 ಲಕ್ಷ ಸಾಲ ಮಾಡಿ ವಂಚಿಸಿದ ಪತಿ!

20/03/2026 2:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.