BREAKING: ಬೆಂಗಳೂರಲ್ಲಿ ದುರಸ್ತಿ ವೇಳೆ ಕಟ್ಟಡದ ಮೇಲಿನಿಂದ ಬಿದ್ದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

ಬೆಂಗಳೂರು: ನಗರದಲ್ಲಿ ದುರಸ್ತಿ ವೇಳೆ ಕಟ್ಟಡದಿಂದ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟಿದ್ದರೇ, ಮತ್ತೆ ಮೂವರು ಗಾಯಗೊಂಡಿರುವಂತ ಘಟನೆ ಮಹದೇವಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿ ಮಹದೇವಪುರ ಮುಖ್ಯ ರಸ್ತೆಯಲ್ಲಿ ದುರಸ್ತಿ ವೇಳೆಯಲ್ಲಿ ಕಟ್ಟಡದ ಮೇಲಿನಿಂದ ಬಿದ್ದು ಹಾವೇರಿ ಮೂಲದ ಕಾರ್ಮಿಕ ಯೂಸೂಫ್(35) ಎಂಬುವರು ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಕಾರ್ಮಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಕೆ.ಪರಶುರಾಮ್ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಸಂಜೆ … Continue reading BREAKING: ಬೆಂಗಳೂರಲ್ಲಿ ದುರಸ್ತಿ ವೇಳೆ ಕಟ್ಟಡದ ಮೇಲಿನಿಂದ ಬಿದ್ದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ