Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ : ಅಕ್ಕಿ, ಬೇಳೆ ಕಾಳುಗಳ ದರ ಭಾರಿ ಇಳಿಕೆ | Rice price

29/06/2025 7:49 AM

Shocking: ಜೋರಾಗಿ ಮಾತನಾಡಿದ ಶ್ರವಣದೋಷವುಳ್ಳ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್

29/06/2025 7:43 AM

ಗಮನಿಸಿ : ಮನೆಯಲ್ಲಿ ಹಲ್ಲಿ, ಜಿರಳೆ ಕಾಟನಾ? ಜಸ್ಟ್ 1 ರೂ. ಶಾಂಪು ಬಳಸಿ ಈ ರೀತಿ ಓಡಿಸಿ.!

29/06/2025 7:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಚಾಲ್ತಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಕೆ, ತಡೆಯಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
KARNATAKA

BIG NEWS: ಚಾಲ್ತಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಕೆ, ತಡೆಯಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

By kannadanewsnow0929/10/2024 4:25 PM

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.

ಈ ವಿಚಾರವನ್ನು ನಿನ್ನೆಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ. ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂಬುದನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ…

— CM of Karnataka (@CMofKarnataka) October 29, 2024

BIG NEWS: ನಾಳೆ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ: ದೀಪಾವಳಿ ಹಬ್ಬಕ್ಕಾದರೂ ‘ದಾಸ’ನಿಗೆ ಸಿಗುತ್ತಾ ರಿಲೀಫ್?

BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!

Share. Facebook Twitter LinkedIn WhatsApp Email

Related Posts

BIG NEWS : ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ : ಅಕ್ಕಿ, ಬೇಳೆ ಕಾಳುಗಳ ದರ ಭಾರಿ ಇಳಿಕೆ | Rice price

29/06/2025 7:49 AM2 Mins Read

ಗಮನಿಸಿ : ಮನೆಯಲ್ಲಿ ಹಲ್ಲಿ, ಜಿರಳೆ ಕಾಟನಾ? ಜಸ್ಟ್ 1 ರೂ. ಶಾಂಪು ಬಳಸಿ ಈ ರೀತಿ ಓಡಿಸಿ.!

29/06/2025 7:42 AM1 Min Read

BIG NEWS : ‘ವಾಹನ ಸವಾರರೇ ಗಮನಿಸಿ’ : ‘ವಾಹನ ಚಾಲನೆ’ ಮಾಡುವಾಗ ಈ ದಾಖಲೆಗಳನ್ನ ಇಟ್ಟುಕೊಳ್ಳುವುದು ಕಡ್ಡಾಯ.!

29/06/2025 7:03 AM2 Mins Read
Recent News

BIG NEWS : ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ : ಅಕ್ಕಿ, ಬೇಳೆ ಕಾಳುಗಳ ದರ ಭಾರಿ ಇಳಿಕೆ | Rice price

29/06/2025 7:49 AM

Shocking: ಜೋರಾಗಿ ಮಾತನಾಡಿದ ಶ್ರವಣದೋಷವುಳ್ಳ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್

29/06/2025 7:43 AM

ಗಮನಿಸಿ : ಮನೆಯಲ್ಲಿ ಹಲ್ಲಿ, ಜಿರಳೆ ಕಾಟನಾ? ಜಸ್ಟ್ 1 ರೂ. ಶಾಂಪು ಬಳಸಿ ಈ ರೀತಿ ಓಡಿಸಿ.!

29/06/2025 7:42 AM

BREAKING : ಪಾಕಿಸ್ತಾನದ ಸೇನಾ ಬೆಂಗಾವಲು ಪಡೆಯ ವಾಹನದ ಮೇಲೆ ಆತ್ಮಾಹುತಿ ಬಾಂಬ್ ದಾಳಿ : 16 ಸೈನಿಕರು ಸಾವು.!

29/06/2025 7:24 AM
State News
KARNATAKA

BIG NEWS : ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ : ಅಕ್ಕಿ, ಬೇಳೆ ಕಾಳುಗಳ ದರ ಭಾರಿ ಇಳಿಕೆ | Rice price

By kannadanewsnow5729/06/2025 7:49 AM KARNATAKA 2 Mins Read

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಮತ್ತು ಬೇಳೆ ಕಾಳುಗಳ ದರ…

ಗಮನಿಸಿ : ಮನೆಯಲ್ಲಿ ಹಲ್ಲಿ, ಜಿರಳೆ ಕಾಟನಾ? ಜಸ್ಟ್ 1 ರೂ. ಶಾಂಪು ಬಳಸಿ ಈ ರೀತಿ ಓಡಿಸಿ.!

29/06/2025 7:42 AM

BIG NEWS : ‘ವಾಹನ ಸವಾರರೇ ಗಮನಿಸಿ’ : ‘ವಾಹನ ಚಾಲನೆ’ ಮಾಡುವಾಗ ಈ ದಾಖಲೆಗಳನ್ನ ಇಟ್ಟುಕೊಳ್ಳುವುದು ಕಡ್ಡಾಯ.!

29/06/2025 7:03 AM

ಪೋಷಕರೇ ನಿಮ್ಮ ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ..? ಇಲ್ಲಿದೆ ಮಾಹಿತಿ |Blue Aadhar card

29/06/2025 6:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.