BIG NEWS: ಚಾಲ್ತಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಕೆ, ತಡೆಯಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ … Continue reading BIG NEWS: ಚಾಲ್ತಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಕೆ, ತಡೆಯಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed