ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2022-23) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ “ಸ್ನಾತಕೋತ್ತರ ಹಾಗೂ ವೃತ್ತಿಪರ” ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ, 11 ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ http://shp.karnataka.gov.in ವಿದ್ಯಾರ್ಥಿಯ ಪೋಷಕರ … Continue reading ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ