ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನ್ ಲೈನ್ ಅರ್ಜಿ ಆಹ್ವಾನ

ಹಾವೇರಿ:  ಬ್ಯಾಡಗಿ ಹಾಗೂ ಚಿಕ್ಕಬಾಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ್ರ ವರ್ಗ ಮತ್ತು ಇತರೆ ಜನಾಂಗದಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ.ಯವರಿಗೆ ರೂ.2.50 ಲಕ್ಷದೊಳಗೆ ಹಾಗೂ ಪ್ರವರ್ಗ-2ಎ, 2ಬಿ,3ಎ,3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರಿಗೆ ಒಂದು ಲಕ್ಷ ರೂ.ದೊಳಗಿರಬೇಕು.   ವಿದ್ಯಾರ್ಥಿಗಳು … Continue reading ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನ್ ಲೈನ್ ಅರ್ಜಿ ಆಹ್ವಾನ