ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ 18 ರಿಂದ 35 ವರ್ಷದೊಳಗಿನ ಆಸಕ್ತರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. Breaking news:‌ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ʻರಾನಿಲ್ ವಿಕ್ರಮಸಿಂಘೆʼ ಪ್ರಮಾಣ ವಚನ ಸ್ವೀಕಾರ ಅರ್ಜಿ ಸಲ್ಲಿಸುವವರ ಆರ್ಥಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಮತ್ತು ಪಟ್ಟಣ ಪ್ರದೇಶದವರಿಗೆ ರೂ. … Continue reading ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ