ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿಗಾಗಿ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ‘ಆಗ್ನಿಶಾಮಕ ದಳ’ಕ್ಕೆ ಮತ್ತಷ್ಟು ಬಲ: 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಸಿಎಂ ಲೋಕಾರ್ಪಣೆ
ಆಸಕ್ತರು ಇಲಾಖೆಯ ವೆಬ್ಸೈಟ್ www.sw.kar.nic.in ಮೂಲಕ ದಿ:30/11/2022 ರೊಳಗಾಗಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಯು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಕಾನೂನು ಪದವಿ ಪಡೆದು 2 ವರ್ಷಗಳ ಒಳಗೆ ಇರಬೇಕು. ಪ್ರತಿ ಮಾಹೆ ರೂ. 10,000/-ಗಳ ಶಿಷ್ಯವೇತನ ನೀಡಲಾಗುವುದು.
Job Alert: ಸೈನಿಕ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಷನ್, 100 ಅಡಿರಸ್ತೆ, ವಿನೋಬನಗರ, ಶಿವಮೊಗ್ಗ. ದೂ.ಸಂ.: 08182-249241 ನ್ನು ಸಂಪರ್ಕಿಸುವುದು.
BREAKING: ಹಾಸನಾಂಭ ದೇವರ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಸಾವು