ನ್ಯಾಯವಾದಿ ತರಬೇತಿಗಾಗಿ ಪ.ಜಾ ಕಾನೂನು ಪದವೀಧರರಿಂದ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿಗಾಗಿ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ‘ಆಗ್ನಿಶಾಮಕ ದಳ’ಕ್ಕೆ ಮತ್ತಷ್ಟು ಬಲ: 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಸಿಎಂ ಲೋಕಾರ್ಪಣೆ ಆಸಕ್ತರು ಇಲಾಖೆಯ ವೆಬ್‍ಸೈಟ್ www.sw.kar.nic.in ಮೂಲಕ ದಿ:30/11/2022 ರೊಳಗಾಗಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಯು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಕಾನೂನು ಪದವಿ ಪಡೆದು 2 ವರ್ಷಗಳ ಒಳಗೆ … Continue reading ನ್ಯಾಯವಾದಿ ತರಬೇತಿಗಾಗಿ ಪ.ಜಾ ಕಾನೂನು ಪದವೀಧರರಿಂದ ಆನ್‍ಲೈನ್ ಅರ್ಜಿ ಆಹ್ವಾನ