ಇಂದಿನಿಂದ PG CET-2022ಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ: ಅ.24ಕ್ಕೆ ನೊಂದಣಿ ಮುಕ್ತಾಯ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ( Karnataka Examination Authority – KEA ) ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಮೊದಲನೆ ವರ್ಷದ, 1ನೇ ಸೆಮಿಸ್ಟರ್ ಗಳ ಪ್ರವೇಶಕ್ಕೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ-2022ಕ್ಕೆ ಅರ್ಜಿ ಸಲ್ಲಿಸೋದಕ್ಕೆ ಆಹ್ವಾನಿಸಿದೆ. ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಅಕ್ಟೋಬರ್ 24, 2022 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2022-23ನೇ ಸಾಲಿನ ಮೊದಲನೇ ವರ್ಷದ, 1ನೇ … Continue reading ಇಂದಿನಿಂದ PG CET-2022ಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ: ಅ.24ಕ್ಕೆ ನೊಂದಣಿ ಮುಕ್ತಾಯ
Copy and paste this URL into your WordPress site to embed
Copy and paste this code into your site to embed