Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಇಎ : ಜಲಮಂಡಳಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ನಗರಗಳ ಬಳಿಯ ಅರಣ್ಯಭೂಮಿಗೆ ಬೇಲಿ ಹಾಕಿ : ಅರಣ್ಯ ಸಚಿವ ಈಶ್ವರ ಖಂಡ್ರೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ
KARNATAKA

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

By ಸುರೇಶ್‌

ಶಿವಮೊಗ್ಗ : ಸಾಗರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆ ಪ್ರತಿಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್ ಅವರಿಗೆ ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಕಳೆದ ಸಾಲಿನ ಅಂಕಪಟ್ಟಿ,ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಾಗಿದ್ದಲ್ಲಿ ಎಸ್ ಎ ಟಿ ಎಸ್ ಐಡಿ(SATS ID) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಾಗಿದ್ದಲ್ಲಿ ಎಸ್ ಎಸ್ ಪಿ ಐಡಿ ಮತ್ತು ಯೂನಿವರ್ಸಿಟಿ ರಿಜಿಸ್ಟ್ರೇಷನ್ ನಂಬರ್ ನ್ನು‌‌ ಅರ್ಜಿಯೊಂದಿಗೆ ಸಲ್ಲಿಸಬೇಕು.

ಈ ಪ್ರವೇಶಾತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸಾಗರ ತಾಲೂಕು ಇವರನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ: 9480843192 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಕೆಇಎ : ಜಲಮಂಡಳಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

1 Min Read

ನಗರಗಳ ಬಳಿಯ ಅರಣ್ಯಭೂಮಿಗೆ ಬೇಲಿ ಹಾಕಿ : ಅರಣ್ಯ ಸಚಿವ ಈಶ್ವರ ಖಂಡ್ರೆ

1 Min Read

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿಎಂ ಸಿದ್ದರಾಮಯ್ಯ

2 Mins Read
Recent News

ಕೆಇಎ : ಜಲಮಂಡಳಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ನಗರಗಳ ಬಳಿಯ ಅರಣ್ಯಭೂಮಿಗೆ ಬೇಲಿ ಹಾಕಿ : ಅರಣ್ಯ ಸಚಿವ ಈಶ್ವರ ಖಂಡ್ರೆ

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿಎಂ ಸಿದ್ದರಾಮಯ್ಯ

State News
KARNATAKA

ಕೆಇಎ : ಜಲಮಂಡಳಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

By ಸುರೇಶ್‌ KARNATAKA 1 Min Read

ಬೆಂಗಳೂರು : ಕೃಷಿ ಮಾರಾಟ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ‌ ಬೆಂಗಳೂರು ಜಲಮಂಡಳಿಯಲ್ಲಿ ಖಾಲಿ ಇರುವ…

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ನಗರಗಳ ಬಳಿಯ ಅರಣ್ಯಭೂಮಿಗೆ ಬೇಲಿ ಹಾಕಿ : ಅರಣ್ಯ ಸಚಿವ ಈಶ್ವರ ಖಂಡ್ರೆ

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿಎಂ ಸಿದ್ದರಾಮಯ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.