ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಹಾಗೂ ಕೆಲವು ಪಂಚಾಯ್ತಿಗಳನ್ನು ಗ್ರೇಡ್ -2 ರಿಂದ ಗ್ರೇಡ್-1ಕ್ಕೆ … Continue reading ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ