ವಸತಿ ಶಾಲೆಗಳ ಪ್ರವೇಶಕ್ಕೆ ವಿಶೇಷ ವರ್ಗದಡಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ಪಾಜಪೇಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ|| ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ/ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಕೆಲವು ವಿಶೇಷ ವರ್ಗದಡಿ ಪ್ರವೇಶಾವಕಾಶವನ್ನು ಕಲ್ಪಿಸಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಸಫಾಯಿ … Continue reading ವಸತಿ ಶಾಲೆಗಳ ಪ್ರವೇಶಕ್ಕೆ ವಿಶೇಷ ವರ್ಗದಡಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನ