BREAKING: ಆನ್ ಲೈನ್ ಬೆಟ್ಟಿಂಗ್ ಕೇಸ್: EDಯಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ಹಗರಣದಲ್ಲಿ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದಂತ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಶಾಸಕ ವೀರೇಂದ್ರ ಪಪ್ಪಿ ವಿರುದ್ಧದ ಆನ್ ಲೈನ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಮಹತ್ವದ ಕ್ರಮ ವಹಿಸಿದೆ. ಮತ್ತೆ 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟಿಗೋಲನ್ನು ಜಾರಿ ನಿರ್ದೇಶನಾಲಯವು ಹಾಕಿಕೊಂಡಿದೆ. ಕೃಷಿ ಜಮೀನು, ನಿವೇಶನ ಸೇರಿದಂತೆ ಅನೇಕ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣದಿಂದ ಸಂಪಾದನೆ ಮಾಡಿದ ಆಸ್ತಿ ಎಂದು ಜಪ್ತಿ ಮಾಡಿರುವುದಾಗಿ … Continue reading BREAKING: ಆನ್ ಲೈನ್ ಬೆಟ್ಟಿಂಗ್ ಕೇಸ್: EDಯಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು